*ಉಸಿರಿಗೆ ಹಸಿರು – ಹಸಿರಿಗೆ ಸಸಿಗಳು*

ವನಮಹೋತ್ಸವ ಆಚರಣೆಯ ಅಂಗವಾಗಿ ಚಿಂತಾಮಣಿಯಲ್ಲಿ ಇಂದು ಹಮ್ಮಿಕೊಂಡಿದ್ದ “ಹಸಿರು ಚಿಂತಾಮಣಿ” ಯೋಜನೆಗೆ ಚಾಲನೆ ನೀಡಲಾಯಿತು.
ಕಾಡುಮಲ್ಲೇಶ್ವರ ಬೆಟ್ಟದ ತಪ್ಪಲಿನಲ್ಲಿ ಸಸಿಗಳನ್ನು ನೆಟ್ಟು, ಹಸಿರು ಕಾಪಾಡಲು ಹಾಗೂ ತ್ಯಾಜ್ಯ ಮುಕ್ತ ಮಾಡುವಲ್ಲಿ ಎಲ್ಲರೂ ಭಾಗಿಯಾಗಿ ಅರಿವು ಮೂಡಿಸುವ ನಿಟ್ಟನಲ್ಲಿ ಪ್ರತಿಜ್ಞೆ ಮಾಡಲಾಯಿತು.