ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಚಾಲನೆ

ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ,
ನಾನೂ ಸಹ ಯೋಗ ಮಾಡಿ ದೈನಂದಿನ ಜೀವನದಲ್ಲ ಯೋಗದಿಂದ ಆಗುವ ಉಪಯೋಗಗಳು ಹಾಗೂ ಆರೋಗ್ಯಕರ ವಾತಾವರಣ ನಿರ್ಮಾಣದ ಕುರಿತು ಅರಿವು ಮೂಡಿಸಲಾಯಿತು.