ಕೇಂದ್ರ ಸರ್ಕಾರದ ದುರುದ್ದೇಶದಿಂದ ಅನ್ನ ಭಾಗ್ಯ ಯೋಜನೆಯ ಅಕ್ಕಿ ಕೊಡುವುದು ವಿಳಂಬವಾದ ಹಿನ್ನೆಲೆಯಲ್ಲಿ,
ನಮ್ಮ ಸರ್ಕಾರ ನೇರವಾಗಿ ಜನರಿಗೆ 5 ಕೆಜಿ ಅಕ್ಕಿ ಬದಲು 1ಕೆಜಿ ಗೆ 34 ರೂಗಳಂತೆ 170 ರೂ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.