ಬಿಪಿಎಲ್ ಕುಟುಂಬದ ಪ್ರತೀ ಸದಸ್ಯನಿಗೂ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ದ್ವೇಷದ ಧೋರಣೆ ವಿರುದ್ಧ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ವೀರಪ್ಪ ಮೊಯ್ಲಿ ಅವರು, ಮಾಜಿ ಸಚಿವರಾದ ಶಿವಶಂಕರ್ ರೆಡ್ಡಿ ಅವರು, ಶಾಸಕರಾದ ಪ್ರದೀಪ್ ಈಶ್ವರ್ ಅವರು ಸೇರಿದಂತೆ ಹಿರಿಯ ಮುಖಂಡರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
Dr. M C Sudhakar > Developmental Activities > State > ಬಿಪಿಎಲ್ ಕುಟುಂಬದ ಪ್ರತೀ ಸದಸ್ಯನಿಗೂ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ