ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನ ರಾಜ್ಯ ಮುಖ್ಯಸ್ಥರಾದ ಪಿ ಜಿ ಆರ್ ಸಿಂಧ್ಯಾ ಹಾಗೂ ಪದಾಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವರು ಡಾ. ಎಂಸಿ ಸುಧಾಕರ್ ಸಮಾಲೋಚನೆ ನಡೆಸಿದರು ಈ ಸಂದರ್ಭದಲ್ಲಿ ಸ್ಕೌಟ್ ಅಂಡ್ ಗೈಡ್ಸ್ ಗೆ ಸರ್ಕಾರದಿಂದ ಬೇಕಾದ ಅನುಕೂಲಗಳ ಬಗ್ಗೆ ಪ್ರಸ್ತಾಪಿಸಲಾಯಿತು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಉನ್ನತ ಭರವಸೆ ನೀಡಿದರು.
Dr. M C Sudhakar > Developmental Activities > State > ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನ ರಾಜ್ಯ ಮುಖ್ಯಸ್ಥರಾದ ಪಿ ಜಿ ಆರ್ ಸಿಂಧ್ಯಾ ಹಾಗೂ ಪದಾಧಿಕಾರಿಗಳೊಂದಿಗೆ ಉನ್ನತ ಶಿಕ್ಷಣ ಸಚಿವರು ಡಾ. ಎಂಸಿ ಸುಧಾಕರ್ ಸಮಾಲೋಚನೆ