ಚಿಕ್ಕಬಳ್ಳಾಪುರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಅಂಗವಾಗಿ ಶಾಸಕರಾದ ಪ್ರದೀಪ್ ಈಶ್ವರ್ ಹಾಗೂ ಗಣ್ಯರ ಜೊತೆ ಪುತ್ಥಳಿಗೆ ಪುಷ್ಪಮಾಲೆ ಸಮರ್ಪಿಸಿ,ಜಿಲ್ಲೆಯ ಪ್ರಗತಿಪರ ರೈತರಿಗೆ ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.
Dr. M C Sudhakar > Developmental Activities > State > ಚಿಕ್ಕಬಳ್ಳಾಪುರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ