ಹಿಂದಿನ ಸರ್ಕಾರ ರಾಜಕೀಯ ಒತ್ತಡದಿಂದ ಜಿಲ್ಲೆಗೊಂದು ವಿಶ್ವವಿದ್ಯಾಲಯ ತೆರೆಯುವ ಅವೈಜ್ಞಾನಿಕ ನಿರ್ಧಾರದಿಂದ ವಿವಿಗಳು ಆರ್ಥಿಕ ಮುಗ್ಗಟ್ಟು ಎದುರಿಸುವ ಜೊತೆಗೆ ಮುಚ್ಚುವ ಹಂತಕ್ಕೆ ತಲುಪಿದೆ ಹಿಂದಿನ ಕರಾಳತೆ ವಿವರಿಸಿದೆ ಮುಖ್ಯಮಂತ್ರಿಗಳ ಸೂಚನೆಯಂತೆ ಎಲ್ಲಾ ವಿವಿಗಳ ಕುಲಪತಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆ.
Dr. M C Sudhakar > Developmental Activities > State > ಜಿಲ್ಲೆಗೊಂದು ವಿಶ್ವವಿದ್ಯಾಲಯ ತೆರೆಯುವ ಅವೈಜ್ಞಾನಿಕ ನಿರ್ಧಾರದಿಂದ ವಿವಿಗಳು ಆರ್ಥಿಕ ಮುಗ್ಗಟ್ಟು