NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಿತದೃಷ್ಟಿಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲಕಾರಿ ವಾತಾವರಣ ನಿರ್ಮಾಣ ಮಾಡುತ್ತಿದ್ದ NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ಜಾರಿಗೆ ತಜ್ಞರಿಂದ ಸಲಹೆ ಪಡೆದಿದ್ದು , ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಭರವಸೆಯಂತೆ ಜಾರಿಗೆ ಬರಲಿದೆ.