ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಿ ಸಂಬಂಧಿಸಿದ ಇಲಾಖೆಗಳ ಜ್ವಲಂತ ಸಮಸ್ಯೆಗಳು, ರಾಜ್ಯ ಶಿಕ್ಷಣ ನೀತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದೆ.
#drmcsudhakar #highereducation #Minister #GovernmentOfKarnataka #chintamani #Chikkaballapur #education #policies